‘ಅಮೃತಧಾರೆ’ ಧಾರಾವಾಹಿ ನಟಿಗೆ ಪತಿಯಿಂದ ಚಾಕು ಇರಿತ: ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ shruthi
Friday, July 11, 2025
ಕನ್ನಡದ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ ‘ಅಮೃತಧಾರೆ’ ಧಾರಾವಾಹಿಯ ನಟಿ ಶ್ರುತಿ (ಅಲಿಯಾಸ್ ಮಂಜುಳ) ಅವರು ತಮ್ಮ ಪತಿ ಅಮರೇಶ್‌ನಿಂದ ಚಾಕು ಇರಿತಕ್ಕೆ ಒಳಗಾಗಿದ್ದಾರೆ...